HomeIndiaBIG NEWS: ಮಸೀದಿಯಲ್ಲಿ ಜಿಲೆಟಿನ್ ಸ್ಫೋಟ: ಇಬ್ಬರು ಅರೆಸ್ಟ್

BIG NEWS: ಮಸೀದಿಯಲ್ಲಿ ಜಿಲೆಟಿನ್ ಸ್ಫೋಟ: ಇಬ್ಬರು ಅರೆಸ್ಟ್

ಮುಂಬೈ: ಮಸೀದಿಯಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ತಹಸಿಲ್ ನ ಮಸ್ಲಾ ಗ್ರಾಮದಲ್ಲಿ ನಡೆದಿದೆ.

ಸ್ಫೋಟದ ತೀವ್ರತೆಗೆ ಮಸೀದಿ ಒಳಭಾಗದಲ್ಲಿ ಹಾನಿಯಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ವೇಳೆ ಮಸೀದಿಯಲ್ಲಿ ಯಾರೂ ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular