HomeBeautyʼದಾಳಿಂಬೆ ಸಿಪ್ಪೆʼಯಿಂದ ಸೌಂದರ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

ʼದಾಳಿಂಬೆ ಸಿಪ್ಪೆʼಯಿಂದ ಸೌಂದರ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಅಧಿಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದರ ಸಿಪ್ಪೆಯನ್ನು ನಾವು ವೇಸ್ಟ್ ಎಂದು ಎಸೆಯುತ್ತೇವೆ. ಆದರೆ ಇದರಿಂದ ಕೆಲವು ಸೌಂದರ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

*ದಾಳಿಂಬೆ ಸಿಪ್ಪೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಹಾಗಾಗಿ ಮುಖದಲ್ಲಿ ಮೊಡವೆಗಳು ಮತ್ತು ಗುಳ್ಳೆಗಳು ಮೂಡಿದ್ದರೆ ದಾಳಿಂಬೆ ಸಿಪ್ಪೆಯ ಪುಡಿಗೆ, ನಿಂಬೆ ರಸ ಅಥವಾ ರೋಸ್ ವಾಟರ್ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಇದರಿಂದ ಮೊಡವೆಗಳು ನಿವಾರಣೆಯಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ದಾಳಿಂಬೆ ಸಿಪ್ಪೆಯ ಪುಡಿಯನ್ನು ಮುಖಕ್ಕೆ ನಿಯಮಿತವಾಗಿ ಬಳಸುತ್ತಾ ಬಂದರೆ ನಿಮ್ಮ ಸುಕ್ಕುಗಳನ್ನು ನಿವಾರಿಸುತ್ತದೆ.

*ಇದು ತಲೆಹೊಟ್ಟು, ಕೂದಲು ಉದುರುವಿಕೆಯನ್ನು ನಿವಾರಿಸುತ್ತದೆ. ಎಣ್ಣೆಗೆ ದಾಳಿಂಬೆ ಸಿಪ್ಪೆಯ ಪುಡಿಯನ್ನು ಬೆರೆಸಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಬಳಿಕ ಸ್ನಾನ ಮಾಡಿ.

For Latest News Updates, Join Our Whatsapp Community🚩
RELATED ARTICLES

Most Popular