ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತೆ ʼತುಪ್ಪದ ಕಾಫಿʼ

ದೇಸಿ ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ತೂಕ ಇಳಿಸಿಕೊಳ್ಳಬಹುದು, ಚರ್ಮವನ್ನು ಹೊಳೆಯುವಂತೆ ಮಾಡಬಹುದು. ಹಾಗಾಗಿ ಈ ತುಪ್ಪದಲ್ಲಿ ಕಾಫಿ ತಯಾರಿಸಿ ಕುಡಿಯಿರಿ.

2 ಚಮಚ ದೇಸಿ ತುಪ್ಪವನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಬಳಿಕ ಇದಕ್ಕೆ ನೀರನ್ನು ಹಾಕಿ ಕಾಫಿ ಪೌಡರ್ ನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿದರೆ ತುಪ್ಪದ ಕಾಫಿ ರೆಡಿ. ಇದನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಿ.

*ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ನಿಮ್ಮ ಯೌವ್ವನವನ್ನು ಕಾಪಾಡುತ್ತದೆ.

*ಇದು ಕೀಲು ನೋವುಗಳನ್ನು ಕಡಿಮೆ ಮಾಡುತ್ತದೆ.

*ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read