HomeLatest NewsBREAKING: ಗಿರೀಶ್ ಮಟ್ಟಣ್ಣವರ್ ಸೇರಿ ಮೂವರ ವಿರುದ್ಧ FIR ದಾಖಲು

BREAKING: ಗಿರೀಶ್ ಮಟ್ಟಣ್ಣವರ್ ಸೇರಿ ಮೂವರ ವಿರುದ್ಧ FIR ದಾಖಲು

ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಗಿರೀಶ್ ಮಟ್ಟಣ್ಣವರ್ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ ಪರಿಚಯಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ದೂರಿನಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular