ಪೋಷಕರಿಗೆ ಗುಡ್ ನ್ಯೂಸ್: ಹೆಣ್ಣುಮಕ್ಕಳ ಕಲಿಕಾ ಪ್ರಗತಿ ಬಗ್ಗೆ ವಾರಕ್ಕೊಮ್ಮೆ ಕರೆ ಮಾಡಿ ಮಾಹಿತಿ

ಬೆಂಗಳೂರು: ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳ ಕಲಿಕಾ ಪ್ರಗತಿ, ಬೆಳವಣಿಗೆ ಕುರಿತು ದೂರವಾಣಿ ಕರೆ ಮೂಲಕ ಪೋಷಕರಿಗೆ ವಾರಕ್ಕೊಮ್ಮೆ ಮಾಹಿತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಪೋಷಕರು ತಮ್ಮ ಮೊಬೈಲ್‌ನಲ್ಲಿ 80471 90143 ನಂಬರ್‌ ಅನ್ನು ಸೇವ್‌ ಮಾಡಿಕೊಳ್ಳಬೇಕು. ಈ ನಂಬರ್‌ನಿಂದ ಕರೆ ಬರಲಿದ್ದು, ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read