Pocso Case : ಬಿ.ಎಸ್ ಯಡಿಯೂರಪ್ಪ ವಿರುದ್ಧ ‘CID’ ಕ್ರಮ ನೋಡಿ ಸಂತೋಷವಾಗಿದೆ : ನಟ ಚೇತನ್ ಅಹಿಂಸಾ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಿಐಡಿ ಕ್ರಮ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್ ಅಹಿಂಸಾ’ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಕ್ಷಾದಗಳು ಸಿಕ್ಕಿದ್ದರೆ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರನ್ನು ಪೋಕ್ಸೊ ಆರೋಪದ ಮೇಲೆ ಬಂಧಿಸಬಹುದು.ಅಂತಹ ಉನ್ನತ ಮಟ್ಟದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಕ್ರಮ ಕೈಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ. ಇತ್ತೀಚೆಗೆ, ಕರ್ನಾಟಕ ಪೊಲೀಸರು ನಿಜವಾಗಿಯೂ ಗಮನಾರ್ಹವಾದ ಕೆಲಸವನ್ನು ಮಾಡುತ್ತಿದ್ದಾರೆ’ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read