HomeLatest NewsBREAKING: ಗೋವಾ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ಪ್ರಮೋದ್...

BREAKING: ಗೋವಾ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ಪ್ರಮೋದ್ ಸಾವಂತ್

ಪಣಜಿ: ಗೋವಾದ ನೈಟ್ ಕ್ಲಬ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ.

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ನೈಟ್ ಕ್ಲಬ್ ಮಾಲೀಕ ಹಾಗೂ ಮ್ಯಾನೇಜರ್ ನನ್ನು ಬಂಧಿಸಿದ್ದಾರೆ.

ಇದೇ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್, ಗೋವಾ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular