BIG NEWS: ಹಾಲ್ ಮಾರ್ಕ್ ಹೊಂದಿರದ ಚಿನ್ನಾಭರಣ ಮಾರಾಟಕ್ಕೆ ಬ್ರೇಕ್; ಏಪ್ರಿಲ್ 1ರಿಂದ ನಿಯಮ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಹಾಲ್ ಮಾರ್ಕ್ ಹೊಂದಿರದ ಚಿನ್ನಾಭರಣಗಳ ಮಾರಾಟಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದ್ದು, 2023ರ ಏಪ್ರಿಲ್ 1ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಶುಕ್ರವಾರದಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಾಗಿದೆ. ಏಪ್ರಿಲ್ 1ರಿಂದ ಚಿನ್ನಾಭರಣಗಳ ಮೇಲೆ ಆರು ಅಂಕಿ ಹೊಂದಿರುವ ಹಾಲ್ ಮಾರ್ಕ್ ಕಡ್ಡಾಯವಾಗಿದೆ.

ಗ್ರಾಹಕರಿಗೆ ಪರಿಶುದ್ಧ ಚಿನ್ನಾಭರಣ ದೊರೆಯಲೆಂಬ ಕಾರಣಕ್ಕೆ ಈ ಹಿಂದೆಯೇ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದನ್ನು 2023ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read