HomeBusinessಚಿನ್ನಾಭರಣ ಖರೀದಿಸುವವರಿಗೆ ಶಾಕ್: ಚಿನ್ನ 300 ರೂ., ಬೆಳ್ಳಿ 800 ರೂ. ಏರಿಕೆ

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಚಿನ್ನ 300 ರೂ., ಬೆಳ್ಳಿ 800 ರೂ. ಏರಿಕೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆ ದರಗಳ ಆಧಾರದ ಮೇಲೆ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 300 ರೂ.ಗೆ ಜಿಗಿದು 63,100 ರೂ.ಗೆ ತಲುಪಿದೆ ಎಂದು ಹೆಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಈ ಹಿಂದಿನ ವಹಿವಾಟಿನಲ್ಲಿ ಪ್ರತಿ 10 ಗ್ರಾಂಗೆ 62,800 ರೂ. ದರ ಇತ್ತು. ಬೆಳ್ಳಿ ಕೂಡ ಪ್ರತಿ ಕಿಲೋಗ್ರಾಂಗೆ 800 ರೂ. ಹೆಚ್ಚಳವಾಗಿ 78,500 ರೂ. ತಲುಪಿದೆ. ಹಿಂದಿನ ಮುಕ್ತಾಯ ದರ ಪ್ರತಿ ಕೆಜಿಗೆ 77,700 ರೂ. ಇತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಕ್ರಮವಾಗಿ ಪ್ರತಿ ಔನ್ಸ್‌ ಗೆ USD 2,040 ಮತ್ತು USD 24.07 ಕ್ಕೆ ಏರಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular