HomeBusinessಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ :  10 ಗ್ರಾಂ ಚಿನ್ನದ ಬೆಲೆಯಲ್ಲಿ ₹540 ಇಳಿಕೆ ಇಂದಿನ...

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ :  10 ಗ್ರಾಂ ಚಿನ್ನದ ಬೆಲೆಯಲ್ಲಿ ₹540 ಇಳಿಕೆ ಇಂದಿನ ಲೇಟೆಸ್ಟ್ ರೇಟ್ ಇಲ್ಲಿದೆ

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಬದಲಾವಣೆಗಳಿಂದಾಗಿ ಇಂದು ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಅಮೆರಿಕದ ಕದನ ವಿರಾಮ ವಿಸ್ತರಣೆ ಮತ್ತು ಇರಾನ್ ಸಂಧಾನದಂತಹ ಅಂತರಾಷ್ಟ್ರೀಯ ಬೆಳವಣಿಗೆಗಳು ಹೂಡಿಕೆದಾರರ ಮೇಲೆ ಪ್ರಭಾವ ಬೀರಿದ್ದು, ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಿದೆ.

ಇಂದಿನ (ಏಪ್ರಿಲ್ 22, 2026, ಬುಧವಾರ) ಲೇಟೆಸ್ಟ್ ದರಪಟ್ಟಿ ಇಲ್ಲಿದೆ:

ಬೆಂಗಳೂರಿನಲ್ಲಿ ಚಿನ್ನದ ದರ (Gold Rates): ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

    24 ಕ್ಯಾರೆಟ್ (ಅಪರಂಜಿ ಚಿನ್ನ): 10 ಗ್ರಾಂ ಚಿನ್ನದ ಬೆಲೆಯಲ್ಲಿ 540 ರೂ. ಇಳಿಕೆಯಾಗಿದ್ದು, ಇಂದು 1,54,750 ರೂಪಾಯಿ ತಲುಪಿದೆ. (1 ಗ್ರಾಂಗೆ 15,475 ರೂ.)

    22 ಕ್ಯಾರೆಟ್ (ಒಡವೆ ಚಿನ್ನ): 10 ಗ್ರಾಂ ಚಿನ್ನದ ಬೆಲೆ ಇಂದು 1,41,850 ರೂಪಾಯಿ ಆಗಿದೆ.

    ಬೆಳ್ಳಿ ಬೆಲೆ ಸ್ಥಿರ (Silver Rates): ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ.

    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

    ಬೆಂಗಳೂರು ₹1,54,750

    ನಾಗ್ಪುರ ₹1,54,750

    ಮುಂಬೈ ₹1,54,750

    ಚೆನ್ನೈ ₹1,55,460

    ಕೋಲ್ಕತ್ತಾ ₹1,54,750

    ಪಾಟ್ನಾ ₹1,54,800

    ಸೂರತ್‌ ₹1,54,800

    ಚಂಡೀಗಢ ₹1,54,900

    ಲಕ್ನೋ ₹1,54,900

    For Latest News Updates, Join Our Whatsapp Community🚩
    Abinandan
    Abinandan
    ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
    RELATED ARTICLES

    LEAVE A REPLY

    Please enter your comment!
    Please enter your name here

    Most Popular