HomeBusinessಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌: ಒಂದೇ ದಿನ 10 ಗ್ರಾಂಗೆ ₹1,860 ಇಳಿಕೆ

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌: ಒಂದೇ ದಿನ 10 ಗ್ರಾಂಗೆ ₹1,860 ಇಳಿಕೆ

ದೇಶೀಯ ಮಾರುಕಟ್ಟೆಯಲ್ಲಿ ಕೆಲವು ದಿನಗಳ ಇಳಿಕೆಯ ಬಳಿಕ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಶುಕ್ರವಾರವೂ ಹಳದಿ ಲೋಹದ ದರ ಹೆಚ್ಚಾಗಿದೆ.ಜಾಗತಿಕ ಮಾರುಕಟ್ಟೆಯಲ್ಲಿನ ಅನಿಶ್ಚಿತತೆ, ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಮತ್ತು ಹಣದುಬ್ಬರ ಹೆಚ್ಚಾಗುವ ಆತಂಕ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೆಲವರು ಚಿನ್ನವನ್ನು ಸುರಕ್ಷಿತ ಹೂಡಿಕೆಯ ಆಯ್ಕೆಯಾಗಿ ಪರಿಗಣಿಸುತ್ತಿದ್ದಾರೆ. ಇದರಿಂದ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆಯ ಮೇಲೂ ಪರಿಣಾಮ ಬೀರಿದೆ.ಇನ್ನು ಬೆಳ್ಳಿ ಬೆಲೆಯಲ್ಲಿ ಶುಕ್ರವಾರ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿಲ್ಲ. ಚಿನ್ನದ ದರ ಏರಿಕೆಯಾಗಿದ್ದರೂ ಬೆಳ್ಳಿಯ ಮಾರುಕಟ್ಟೆ ಸ್ಥಿರವಾಗಿಯೇ ಮುಂದುವರಿದಿದೆ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

​ನಗರಗಳ ಹೆಸರು ​ ಚಿನ್ನದ ಬೆಲೆ (10 ಗ್ರಾಂ)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ₹1,54,800

ನಾಗ್ಪುರ ₹1,54,800

ಮುಂಬೈ ₹1,54,800

ಚೆನ್ನೈ ₹1,56,670

ಕೋಲ್ಕತ್ತಾ ₹1,54,800

ಪಾಟ್ನಾ ₹1,54,850

ಸೂರತ್‌ ₹1,54,850

ಚಂಡೀಗಢ ₹1,54,950

ಲಕ್ನೋ ₹1,54,950

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular