HomeBusinessಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ...

ಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆ

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸತತವಾಗಿ ಏರಿಕೆ ಹಾದಿಯಲ್ಲಿ ಮುಂದುವರಿದಿವೆ. ವಾರಾಂತ್ಯದಲ್ಲಿ ₹70 ಹೆಚ್ಚಳ ಕಂಡಿದ್ದ ಬಂಗಾರದ ಬೆಲೆ, ಸೋಮವಾರ ಮತ್ತೆ ₹15ರಷ್ಟು ಅಲ್ಪ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ವ್ಯತ್ಯಾಸಗಳು ಇದಕ್ಕೆ ಮುಖ್ಯ ಕಾರಣವಾಗಿದೆ.

ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದ್ದು, ಪ್ರತಿ ಗ್ರಾಮ್‌ಗೆ ₹5 ಹಾಗೂ ಕೆಜಿಗೆ ಬರೋಬ್ಬರಿ ₹5,000 ಹೆಚ್ಚಳವಾಗಿದೆ. ಪ್ರಸ್ತುತ ದೇಶಾದ್ಯಂತ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ ₹1,31,500 ತಲುಪಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ದರ ₹1,43,460ಕ್ಕೆ ಏರಿಕೆಯಾಗಿದೆ.

24 ಕ್ಯಾರಟ್ ಚಿನ್ನ (ಅಪರಂಜಿ)1 ಗ್ರಾಂ₹14,346

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

22 ಕ್ಯಾರಟ್ ಚಿನ್ನ (ಆಭರಣ ಚಿನ್ನ)1 ಗ್ರಾಂ₹13,150

18 ಕ್ಯಾರಟ್ ಚಿನ್ನ1 ಗ್ರಾಂ₹10,759

ಬೆಳ್ಳಿ1 ಗ್ರಾಂ₹235

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ನಗರಗಳ ಹೆಸರು ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,43,460

ನಾಗ್ಪುರ ₹1,43,460

ಮುಂಬೈ ₹1,43,460

ಚೆನ್ನೈ ₹1,43,460

ಕೋಲ್ಕತ್ತಾ ₹1,43,460

ಪಾಟ್ನಾ ₹1,43,510

ಸೂರತ್‌ ₹1,43,510

ಚಂಡೀಗಢ ₹1,43,610

ಲಕ್ನೋ ₹1,43,610

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular