HomeBusinessಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 420 ರೂ. ಇಳಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಇದರ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಕಡಿಮೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ 10 ಗ್ರಾಂ ಚಿನ್ನದ ದರ 420 ರೂಪಾಯಿ ಇಳಿಕೆಯಾಗಿ 60,380 ರೂ.ಗೆ ಮಾರಾಟವಾಗಿದೆ. ಕಳೆದ ವಾರ ಚಿನ್ನದ ದರ 60,800 ಇತ್ತು. ಕ್ರಮೇಣ ಇಳಿಕೆ ಕಂಡು 60,380 ರೂ.ಗೆ ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ಳಿ ದರ ಕೆಜಿಗೆ 500 ರೂಪಾಯಿ ಹೆಚ್ಚಳವಾಗಿದ್ದು 73,300 ರೂ.ಗೆ ತಲುಪಿದೆ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಳ್ಳಿ ದರ ಏರಿಕೆ ಕಂಡಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular