HomeLatest NewsBIG NEWS: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಗೆ ಜಾಮೀನು ಮಂಜೂರು

BIG NEWS: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಗೆ ಜಾಮೀನು ಮಂಜೂರು

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ರನ್ಯಾ ರಾವ್ ಗೆ ಬೆಂಗಳೂರಿನ ಆರ್ಥಿಕ ವ್ಯವಹರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎರಡನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

60 ದಿನಗಳು ಕಳೆದರೂ ಡಿಆರ್ ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular