HomeKarnatakaಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಗೋಲ್ಡ್ ಸ್ಮಗ್ಲಿಂಗ್; ಆರೋಪಿ ಅರೆಸ್ಟ್

ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಗೋಲ್ಡ್ ಸ್ಮಗ್ಲಿಂಗ್; ಆರೋಪಿ ಅರೆಸ್ಟ್

ಬೆಂಗಳೂರು: ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಚಿನ್ನಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಅಬುಧಾಬಿಯಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಬೆಂಗಳೂರಿನಿಂದ ಚೆನ್ನೈಗೆ ಹೋಗಲು ಮುಂದಾಗಿದ್ದ. ಈ ವೇಳೆ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ವ್ಯಕ್ತಿಯ ಬ್ಯಾಗ್ ನಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳ ಜೊತೆ ಚಿನ್ನವಿರುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಬಂಧಿತನಿಂದ 55.60ಗ್ರಾಂ ಚಿನ್ನ, 28 ಲಾಪ್ ಟಾಪ್, 30 ಐಫೋನ್, ಕ್ರೆಡಿಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular