
ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ ನಮಗೆ ಸೂಚಿಸುತ್ತದೆ. ತಾಯಿ ಚಾಮುಂಡೇಶ್ವರಿ ನಿಮಗೂ ಮತ್ತು ನಿಮ್ಮ ಪ್ರೀತಿಪಾತ್ರರಿಗೂ ಆರೋಗ್ಯ, ಸುಖ ಸಂಪತ್ತು ನೀಡಲೆಂದು ಬಯಸುತ್ತಾ ಆಯುಧ ಪೂಜೆ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ನಟ ದರ್ಶನ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


