ಕಲಬುರಗಿ : ಕಲಬುರಗಿಯಲ್ಲಿ ಸ್ಥಾಪಿಸಿರುವ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಏಪ್ರಿಲ್ 16 ರಂದು ಉದ್ಘಾಟಿಸಲಿದ್ದಾರೆ.
ಕಲಬುರಗಿಯಲ್ಲಿ ಸ್ಥಾಪಿಸಿರುವ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್ 16 ರಂದು ಉದ್ಘಾಟಿಸಲಿದ್ದಾರೆ. ಇಲ್ಲಿ ಪ್ರತಿ ವರ್ಷ 2,500 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. ಮುಂದಿನ 5 ವರ್ಷಗಳಲ್ಲಿ 37,500 ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು. ಯುವ ಸಮೂಹಕ್ಕೆ ಉದ್ಯೋಗ ಅವಕಾಶ ಸೃಷ್ಟಿ ಮಾಡಿಕೊಡಬೇಕೆಂಬ ನಮ್ಮ ಸರ್ಕಾರದ ಆಶಯಕ್ಕೆ ಪೂರಕವಾಗಿ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸ್ಥಾಪಿಸಿರುವ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್ 16 ರಂದು ಉದ್ಘಾಟಿಸಲಿದ್ದಾರೆ. ಇಲ್ಲಿ ಪ್ರತಿ ವರ್ಷ 2,500 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. ಮುಂದಿನ 5 ವರ್ಷಗಳಲ್ಲಿ 37,500 ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು. ಯುವ ಸಮೂಹಕ್ಕೆ ಉದ್ಯೋಗ ಅವಕಾಶ ಸೃಷ್ಟಿ… pic.twitter.com/Q6HjWc0yON
— DIPR Karnataka (@KarnatakaVarthe) April 15, 2025