PM-ABHIM ಯೋಜನೆಯಡಿಲ್ಲಿ ಧಾರವಾಡ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ಗಳನ್ನು ಪ್ರಾರಂಭಿಸಿದ್ದು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರಿಗೆ ರೂ. 60,000 ನೀಡುತ್ತಿದ್ದು, ಸರ್ಕಾರದ ಆದೇಶದಂತೆ ಹೊಸದಾಗಿ ನೇಮಕವಾದವರಿಗೆ ರೂ. 75,000 ಪ್ರತಿ ತಿಂಗಳಂತೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮುಂದುವರೆಸುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
GOOD NEWS : ‘ನಮ್ಮ ಕ್ಲಿನಿಕ್’ ವೈದ್ಯರ ಹೊಸ ನೇಮಕಾತಿಗೆ ವೇತನ ಹೆಚ್ಚಳ
For Latest News Updates, Join Our
Whatsapp Community🚩
RELATED ARTICLES

