ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1 ಸಾವಿರ ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಪಿಎಸ್ ಐ ನೇಮಕಾತಿ ಹಗರಣ ಕೋರ್ಟ್ ನಲ್ಲಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.ಕೋರ್ಟ್ ಸಮಸ್ಯೆ ಬಗೆಹರಿದ ಬಳಿಕ ಮತ್ತೆ 400 ಪಿಎಸ್ ಐ ಸೇರಿ ಒಟ್ಟು 1 ಸಾವಿರ ಪಿಎಸ್ ಐ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದಲ್ಲಿ ನಡೆದ ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ 1,000 ಪಿಎಸ್ ಐ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read