ಬೆಂಗಳೂರು : 2029 ರ ವೇಳೆ ರಾಜ್ಯದಲ್ಲಿ 3.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕರ್ನಾಟಕವು 2029ರ ವೇಳೆಗೆ ಹೊಸದಾಗಿ 500 ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಆಕರ್ಷಿಸುವ ಗುರಿ ಹೊಂದಿದೆ. ಇದರಿಂದ 3.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕವು 2029ರ ವೇಳೆಗೆ ಹೊಸದಾಗಿ 500 ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಆಕರ್ಷಿಸುವ ಗುರಿ ಹೊಂದಿದೆ. ಇದರಿಂದ 3.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.@CMofKarnataka @siddaramaiah @PriyankKharge pic.twitter.com/LHe9pTpr55
— DIPR Karnataka (@KarnatakaVarthe) September 28, 2024

