HomeKarnatakaGOOD NEWS : ಶೀಘ್ರದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು...

GOOD NEWS : ಶೀಘ್ರದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂದಿನ ದಿನಗಳಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಕ್ಕಳಿಗೆ ಓದುವ ಬೆಳಕು ಕಾರ್ಯಕ್ರಮದಡಿ ಗ್ರಂಥಾಲಯದ ಸದಸ್ಯತ್ವ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓದುವ ಬೆಳಕು ಕಾರ್ಯಕ್ರಮದಡಿ 6 ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವ ನೀಡಿ ಮನೆಗೆ ಪುಸ್ತಕಗಳನ್ನು ತೆಗೆದುಕೊಂಡು ಹೋಗಿ ಓದಲು ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಒಟ್ಟು 48.57 ಲಕ್ಷ ಮಕ್ಕಳು ನೋಂದಣಿಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular