GOOD NEWS : ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟೆಕ್’ ಒಲವು : 5 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು : ತೈವಾನ್ನ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕಾ ಕಂಪನಿ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ರಾಜ್ಯದಲ್ಲಿ ₹200 ಕೋಟಿ ಬಂಡವಾಳ ಹೂಡಲು ಒಲವು ತೋರಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ತೈವಾನ್ನ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕಾ ಕಂಪನಿ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ರಾಜ್ಯದಲ್ಲಿ ₹200 ಕೋಟಿ ಬಂಡವಾಳ ಹೂಡಲಿದ್ದು, ಇದರಿಂದಾಗಿ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಂಪನಿಯು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿಸಿದೆ. ಇದಕ್ಕೆ ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read