GOOD NEWS : ‘ರಾಜ್ಯ ಸರ್ಕಾರಿ’ ನೌಕರರಿಗೆ ದಸರಾ ಹಬ್ಬಕ್ಕೆ ಭರ್ಜರಿ ಗಿಫ್ಟ್ : ‘KGID’ ಬೋನಸ್ ಘೋಷಣೆ |Govt Employee

ಬೆಂಗಳೂರು : ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು ನಿರ್ವಹಿಸುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ, 2020-2022 ರ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯನ್ನು ಆಧರಿಸಿ ಈ ಕೆಳಕಂಡಂತೆ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡಿದೆ.

01.04.2020 80 31.03.2022 ថ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಲಾಭಾಂಶ(Bonus) ನೀಡುವುದು.
ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ໖:01.04.2022 80 31.03.2024 8 ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಮಧ್ಯಂತರ ಲಾಭಾಂಶವನ್ನು (Interim Bonus) ನೀಡುವುದು ಎಂದು ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read