HomeKarnatakaGOOD NEWS : ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ; ಲಕ್ಷಾಂತರ...

GOOD NEWS : ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ; ಲಕ್ಷಾಂತರ ಉದ್ಯೋಗ ಸೃಷ್ಟಿ.!

ಬೆಂಗಳೂರು : ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಮುಂದಾಗಿದೆ. ಕೈಗಾರಿಕಾ ಕಾರಿಡಾರ್ ಸ್ಥಾಪಿಸುವ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಿದ್ದತೆ ನಡೆಸಿದೆ.

ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದ್ದು, ಧಾರವಾಡ ಸಮೀಪ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಕಾರಿಡಾರ್ ಸ್ಥಾಪನೆ
1)ಧಾರವಾಡ ಸಮೀಪ 6,000 ಎಕರೆಗಳಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಾಣ
1 )ಲಕ್ಷಾಂತರ ಉದ್ಯೋಗಗಳ ಸೃಷ್ಟಿ
2) ಹುಬ್ಬಳ್ಳಿ ಏರ್ಪೋರ್ಟ್, ಗೋವಾ-ಕಾರವಾರದ ಬಂದರುಗಳಲ್ಲಿ ವಾಣಿಜ್ಯ ಚಟುವಟಿಕೆ ವೃದ್ಧಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular