BREAKING : ನಟ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಡೆವಿಲ್’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್.!


ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಡಿಸೆಂಬರ್ 5 ರಂದು ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗುತ್ತಿದೆ. ಡಿಸೆಂಬರ್ 12 ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ.

ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಡಿಸೆಂಬರ್ 12ರಂದು ಬಿಡುಗಡೆಯಾಗುತ್ತಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ನಟ ದರ್ಶನ್ ಗೆ ನಾಯಕಿಯಾಗಿ ರಚನಾ ರೈ ನಾಯಕಿಯಾಗಿ ನಟಿಸಿದ್ದು, ಅಚ್ಯುತ್ ಕುಮಾರ್, ಗಿಲ್ಲಿ ನಟ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read