HomeKarnatakaರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿ ಕೇಂದ್ರಗಳಲ್ಲಿ `ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಕೆ

ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿ ಕೇಂದ್ರಗಳಲ್ಲಿ `ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಫಷನ್ ಅಭಿಯಾನ್ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ಗ್ರೋಥ್ ಮಾನಿಟರಿಮಗ್ ಡಿವೈಸ್ ಅಳವಡಿಸಲು ನಿರ್ಧರಿಸಲಾಗಿದೆ.

ಸಮಗ್ರ ಶಿಶು  ಅಭಿವೃದ್ಧಿ ಯೋಜನೆಯ ಪೋಷಣ್‌ ಅಭಿಯಾನ್‌ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಿಗೆ ₹28.60 ಕೋಟಿ ವೆಚ್ಚದಲ್ಲಿ ‘ಗ್ರೋಥ್‌ ಮಾನಿಟರಿಂಗ್‌ ಡಿವೈಸ್‌’ ಅಳವಡಿಸಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular