HomeKarnatakaರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌  ನ್ಯೂಸ್‌ : ಗ್ರಾಚ್ಯುಟಿ ಸೌಲಭ್ಯ

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌  ನ್ಯೂಸ್‌ : ಗ್ರಾಚ್ಯುಟಿ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಬಹುದಿನದ ಬೇಡಿಕೆಯಾದ  ಸ್ಮಾರ್ಟ್‌ ಫೋನ್‌ ಹಾಗೂ ಗ್ರಾಚ್ಯುಟಿಗೆ ಬಜೆಟ್‌ ನಲ್ಲಿ ಒಪ್ಪಿಗೆ ಸಿಕ್ಕಿದೆ.

ರಾಜ್ಯ ಸರ್ಕಾರದ ಬಜೆಟ್‌ ಮಂಡಿಸಿರುವ ಸಿಎಂ ಸಿದರಾಮಯ್ಯ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ  ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ತರಬೇತಿ ಕಾರ್ಯಗಾರಾ ಆಯೋಜಿಸಲು 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಫೋನ್‌ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular