HomeKarnatakaರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ : ʻಸೀರೆʼ ವಿತರಿಸಲು ಸಚಿವ ಸಂಪುಟ ನಿರ್ಧಾರ

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ : ʻಸೀರೆʼ ವಿತರಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತರಿಗೆ ಸೀರೆ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿರುವ 1.37 ಲಕ್ಷ ಅಂಗನವಾಡಿ ಕಾರ್ಯಕರ್ತರು, ಸಹಾಯಕಿರಿಗೆ ತಲಾ 500 ರೂ.ಗಳ ಎರಡು ಸೀರೆಗಳಂತೆ 12.75 ಕೋಟಿ ರೂ. ವೆಚ್ಚದಲ್ಲಿ 2.74 ಲಕ್ಷ ಸೀರೆ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023-24 ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular