KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಹಣ ಜಮಾ!

Published October 19, 2023 at 4:58 am
Share
SHARE

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಇಲಾಖೆ ತಿಳಿಸಿದೆ.

You Might Also Like

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಎಸ್ಐ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: 15 ನಿಮಿಷಕ್ಕೆ ಒಂದು ಹಳದಿ ಮೆಟ್ರೋ ಸಂಚಾರ ಆರಂಭ ಶೀಘ್ರ

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಮತ್ತು ಜೇನುತುಪ್ಪ, ಸೇವಿಸಿದ್ರೆ ಇದೆ ಈ ಪ್ರಯೋಜನ

ಹೈ ಬಿಪಿ ಸಮಸ್ಯೆಯಿರುವವರಿಗೆ ಇದು ರಾಮಬಾಣ…!

BREAKING NEWS: ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾಗೆ ಅದ್ಧೂರಿ ಸ್ವಾಗತ

TAGGED:ಅನ್ನಭಾಗ್ಯ ಯೋಜನೆannabhagya schemerationಅಕ್ಟೋಬರ್ಖಾತೆಗೆ ಹಣ ಜಮಾOctoberರೇಷನ್Money Credited to Account
Share This Article
Facebook Copy Link Print

Latest News

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಎಸ್ಐ ಸೇರಿ ಮೂವರು ಲೋಕಾಯುಕ್ತ ಬಲೆಗೆ
ಪ್ರಯಾಣಿಕರಿಗೆ ಗುಡ್ ನ್ಯೂಸ್: 15 ನಿಮಿಷಕ್ಕೆ ಒಂದು ಹಳದಿ ಮೆಟ್ರೋ ಸಂಚಾರ ಆರಂಭ ಶೀಘ್ರ
ಹೈ ಬಿಪಿ ಸಮಸ್ಯೆಯಿರುವವರಿಗೆ ಇದು ರಾಮಬಾಣ…!
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಮತ್ತು ಜೇನುತುಪ್ಪ, ಸೇವಿಸಿದ್ರೆ ಇದೆ ಈ ಪ್ರಯೋಜನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

ಅಕ್ಷಯ್‌ ಕಣ್ಣಲ್ಲಿ ನೀರು ತರಿಸಿದ ಪರೇಶ್‌ ರಾವಲ್‌ ನಿರ್ಧಾರ: ‘ಹೇರಾ ಫೇರಿ 3’ ಭವಿಷ್ಯ ಡೋಲಾಯಮಾನ !
ಒಂದು ಘಟನೆ, ಒಂದು ಪೆಟ್ಟು: ಲಲಿತಾ ಪವಾರ್‌ ಸಿನಿ ಬದುಕನ್ನೇ ಬದಲಿಸಿದ ಪ್ರಸಂಗ !
ಚೊಚ್ಚಲ ಚಿತ್ರದಲ್ಲೇ ಅಹಾನ್ ಪಾಂಡೆ ಮೋಡಿ ; ‘ಸೈಯಾರಾ’ ಟ್ರೈಲರ್‌ಗೆ ಭಾರಿ ಮೆಚ್ಚುಗೆ | Watch Video

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ರುಚಿ ಹೆಚ್ಚಿಸುವ ಜೊತೆಗೆ ಆರೋಗ್ಯಕ್ಕೂ ಬೇಕು ʼಕೊತ್ತಂಬರಿ ಸೊಪ್ಪುʼ
ಅನಾರೋಗ್ಯಕ್ಕೆ ಕಾರಣವಾಗಬಹುದು ನೀವು ಉಪಯೋಗಿಸುವ ʼದಿಂಬುʼ
ಪಾದಗಳು ʼಆರೋಗ್ಯʼ ದ ಕನ್ನಡಿ: ನಿಮ್ಮ ದೇಹದ ಬಗ್ಗೆ ತಿಳಿಯಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?