BIG NEWS : ರಾಜ್ಯದ ‘ಹಿಂದುಳಿದ ವರ್ಗದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರುಪಾವತಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್ಸೈಟ್ https://ssp.postmatric.karnataka.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-275751 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂ.1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read