ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಶೀಘ್ರವೇ 2 ‘ಇಂದಿರಾ ಕ್ಯಾಂಟೀನ್’ ಆರಂಭ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ  ಶೀಘ್ರವೇ 2 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ ಬಡವರ ಹಸಿವು ನೀಗಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ 2 ಇಂದಿರಾ ಕ್ಯಾಂಟೀನ್’ಗಳು ಕಾರ್ಯಾರಂಭ ಮಾಡಲಿವೆ. ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಲಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read