HomeKarnatakaಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು...

ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್

ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ಗಳನ್ನು ಓಪನ್ ಮಾಡಲಾಗುತ್ತಿತ್ತು, ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದರು.

ಪಾರ್ಕ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿದ್ದೇನೆ, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular