GOOD NEWS : ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ ಪ್ರಕಟ : BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು : ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ ಪ್ರಕಟಿಸಲಾಗುತ್ತದೆ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಕಾಯಂಗೊಳ್ಳಲಿರುವ ಪೌರಕಾರ್ಮಿಕ ಪಟ್ಟಿಯನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸಲಾಗುವುದು. ಅವರಿಗೆ ಅಗತ್ಯವಿರುವ ತಾಂತ್ರಿಕ, ಅತ್ಯುತ್ತಮ ರಕ್ಷಣಾ ಉಪಕರಣಗಳನ್ನೂ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read