Gruha Lakhsmi Scheme : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಯ ಹಣದ ನಿರೀಕ್ಷೆಯಲ್ಲಿರುವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಊ ತಿಂಗಳು 100% ಅರ್ಜಿದಾರ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ. ಈ ಯೋಜನೆ ಮೂಲಕ ದೇಶದಲ್ಲೇ ಅತಿ ದೊಡ್ಡ ಮೊತ್ತದ ಮಹಿಳಾ ಸಬಲೀಕರಣ ಯೋಜನೆಯನ್ನು ಯಶಸ್ವಿಯಾಗಿ ಪ್ರತಿ ಮನೆಗೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ.

ಜಮೆ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ದೋಷ ಸರಿಪಡಿಸುವ ಕಾರ್ಯವನ್ನು ಇಲಾಖೆಯು ಕೈಗೊಂಡಿದೆ. ಎಲ್ಲಾ ಫಲಾನುಭವಿಗಳಿಗೂ ಶೀಘ್ರವೇ ಹಣ ತಲುಪಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read