ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರುವವರಿಗೆ ಗುಡ್ ನ್ಯೂಸ್

ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ. ಸ್ವ-ನಿಧಿ ಯೋಜನೆಯಡಿ ದಿ ಅರ್ಬನ್ ಲರ್ನಿಂಗ್ ಇಂಟರ್‍ಶಿಪ್ ಪ್ರೋಗ್ರಾಮ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬರುವಂತಹ ಯಾವುದಾದರೂ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಇಚ್ಛೆಯುಳ್ಳ ಅಭ್ಯರ್ಥಿಗಳಿಗೆ ನಲ್ಮ್ ಯೋಜನೆ ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ. ಇಂಟರ್‍ನ್‍ಶಿಪ್ ಅವಧಿಯಲ್ಲಿ ಶಿಷ್ಯ ವೇತನವನ್ನು ಮಾರ್ಗಸೂಚಿಯನುಸಾರ ನೀಡಲಾಗುವುದು.

https://internship.aictrindia.org ನಲ್ಲಿ  ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆ. ಕೊನೆಯದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ  ಮಹಾನಗರಪಾಲಿಕೆಯ ಡೇ-ನಲ್ಮ್ ಶಾಖೆ ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read