ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : 15,000 ಶಿಷ್ಯ ವೇತನ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಎಂಜಿನಿಯರಿಂಗ್ ಪದವೀಧರರಿಗೆ ರೂ.15 ಸಾವಿರಗಳ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಏಪ್ರಿಲ್, 25 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9632465161. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 7259709287 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read