HomeLatest Newsಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಫೆ. 27ರಂದು ಉದ್ಯೋಗ ಮೇಳ

ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಫೆ. 27ರಂದು ಉದ್ಯೋಗ ಮೇಳ

ಚಿತ್ರದುರ್ಗ: ಡೈರೆಕ್ಟೊರೇಟ್ ಜನರಲ್ ರಿಸೆಟ್ಲ್‍ಮೆಂಟ್ ಅವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಬೆಂಗಳೂರಿನ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್‍ನಲ್ಲಿ ಇದೇ ಫೆ.27ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಆಸಕ್ತ ಮಾಜಿ ಸೈನಿಕರು ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಬಯೋಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432 ಮತ್ತು ವೆಬ್‍ಸೈಟ್ [email protected] ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ವಿ.ಹಿರೇಮಠ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular