ಕೃಷಿಕರಿಗೆ ಶುಭ ಸುದ್ದಿ: 2 ಲಕ್ಷ ಅಕ್ರಮ ಕೃಷಿ ಪಂಪ್‌ ಸೆಟ್‌ ಸಕ್ರಮ

ಕೃಷಿಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಅಕ್ರಮ ಪಂಪ್‌ ಸೆಟ್‌ ಅಳವಡಿಸಿಕೊಂಡಿರುವವರಿಗೆ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಅಂದಾಜು 2 ಲಕ್ಷ ಕೃಷಿ ಪಂಪ್‌ ಸೆಟ್‌ ಗಳಿಗೆ ಇದು ಅನ್ವಯವಾಗಲಿದೆ.

ರಾಜ್ಯದ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ 2015 ರಿಂದ ಈಚೆಗೆ ರೈತರು ಅಕ್ರಮವಾಗಿ ಅಳವಡಿಕೆ ಮಾಡಿರುವ ಸುಮಾರು 2 ಲಕ್ಷ ಕೃಷಿ ಪಂಪ್‌ ಸೆಂಟ್‌ ವಿದ್ಯುತ್‌ ಸಂಪರ್ಕಗಳನ್ನು ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ.22 ರ ಬಳಿಕ ಅಕ್ರಮವಾಗಿ ಪಡೆಯುವ ಕೃಷಿ ಪಂಪ್‌ ಸೆಟ್‌ ವಿದ್ಯುತ್‌ ಸಂಪರ್ಕಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read