HomeLatest Newsರೈತರಿಗೆ ಗುಡ್ ನ್ಯೂಸ್: ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ನೋಂದಣಿ ಅವಧಿ ವಿಸ್ತರಣೆ

ರೈತರಿಗೆ ಗುಡ್ ನ್ಯೂಸ್: ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ನೋಂದಣಿ ಅವಧಿ ವಿಸ್ತರಣೆ

ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟು: ನೋಂದಣಿ ಅವಧಿ ಫೆ.13 ರವರೆಗೆ ವಿಸ್ತರಣೆ ಮಾಡಲಾಗಿದೆ.

2025-26ನೇ ಸಾಲಿನ ಮುಂಗಾರು ಹಂಗಾಮಿನ ಮಾರುಕಟ್ಟೆ ಮಧ್ಯ ಪ್ರವೇಶ(ಪಿಡಿಪಿಎಸ್) ಯೋಜನೆಯಡಿಯಲ್ಲಿ, ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟಿಗೆ ಸಂಬಂಧಿಸಿದ ರೈತರ ನೋಂದಣಿಯನ್ನು  ಅಂತಿಮವಾಗಿ ಫೆ.13 ರವರೆಗೆ ಮತ್ತು ಯುಎಂಪಿ ವೇದಿಕೆಯಡಿ ಮೆಕ್ಕೆಜೋಳ ಉತ್ಪನ್ನದ ವಹಿವಾಟನ್ನು ಅಂತ್ಯಗೊಳಿಸುವ ದಿನಾಂಕವನ್ನು ಫೆ.21 ಕ್ಕೆ ಪುನರ್ ನಿಗದಿಪಡಿಸಿ ಆದೇಶಿಸಲಾಗಿದೆ. ರೈತ ಬಾಂಧವರು ಯೋಜನೆಯ ಪ್ರಯೋಜನೆಯನ್ನು ಪಡೆದುಕೊಳ್ಳಲು ತಮ್ಮಲ್ಲಿ ಕೋರಲಾಗಿದೆ.

ಉಳಿದಂತೆ ಸರ್ಕಾರದ ಆದೇಶ ಸಂಖ್ಯೆ:sಸಿಒ243/ಎಂಆರ್‌ಇ2025/ಬೆಂಗಳೂರು, ದಿನಾಂಕ: 04/05-01-2026 ರಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular