ಕೋಲಾರ: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಪ.ಪಂಗಡದ ಮೀನು ಮಾರಾಟಗಾರರಿಗೆ ಐಸ್ ಬಾಕ್ಸ್ನೊಂದಿಗೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಡಿಸೆಂಬರ್ 05 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬಹುದು.
