HomeKarnatakaಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.fisheries.karnatakal.gov.in   ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ -9535386449, ಸಾಗರ ಮತ್ತು ಸೊರಬ-9483028730, ತೀರ್ಥಹಳ್ಳಿ-7411174772 ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular