HomeLatest Newsರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕರ ಬಡ್ತಿ ಅರ್ಹತಾ ಪರೀಕ್ಷೆಯ ದಿನಾಂಕ...

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕರ ಬಡ್ತಿ ಅರ್ಹತಾ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು  : ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ (PU) ಕಾಲೇಜುಗಳ ಉಪನ್ಯಾಸಕರಾಗಿ ಬಡ್ತಿ ಪಡೆಯಲು ನಡೆಸಲಾಗುವ ಅರ್ಹತಾ ಪರೀಕ್ಷೆಯ ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಅರ್ಹತಾ ಪರೀಕ್ಷೆಯು 2026ರ ಏಪ್ರಿಲ್ 21ರಿಂದ ಪ್ರಾರಂಭವಾಗಲಿದೆ.ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡ ವಿಷಯಗಳು, ಪರೀಕ್ಷಾ ಕೇಂದ್ರ, ಸಮಯ ಮತ್ತು ದಿನಾಂಕದ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ತಿದ್ದುಪಡಿಗೆ ಅವಕಾಶ: ವೆಬ್‌ಸೈಟ್‌ನಲ್ಲಿ ನೀಡಲಾದ ವಿವರಗಳಲ್ಲಿ ಏನಾದರೂ ವ್ಯತ್ಯಾಸ ಅಥವಾ ತಪ್ಪುಗಳಿದ್ದಲ್ಲಿ, ಅಭ್ಯರ್ಥಿಗಳು ಒಂದು ವಾರದೊಳಗೆ ಇಲಾಖೆಯನ್ನು ಸಂಪರ್ಕಿಸಬಹುದು.ತಿದ್ದುಪಡಿಗಳಿಗಾಗಿ [email protected] ಗೆ ಇಮೇಲ್ ಮಾಡಬಹುದು ಅಥವಾ ಸಹನಿರ್ದೇಶಕರ ಮೊಬೈಲ್ ಸಂಖ್ಯೆ 9449823723 ಕ್ಕೆ ಕರೆ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular