HomeLatest News‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಆಧಾರ್ ಜೋಡಣೆಯಾದ ಖಾತೆಗೆ 2 ಸಾವಿರ ರೂ. ಜಮಾ

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಆಧಾರ್ ಜೋಡಣೆಯಾದ ಖಾತೆಗೆ 2 ಸಾವಿರ ರೂ. ಜಮಾ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯ 2000 ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಇದುವರೆಗೂ 1,20,641 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, ಜನವರಿ-2025ರ ಮಾಹೆಯ ಅಂತ್ಯಕ್ಕೆ 1,16,255 ಫಲಾನುಭವಿಗಳಿಗೆ 23,25,10,000 ರೂ. ಹಣ ಪಾವತಿಯಾಗಿರುತ್ತದೆ. ಈ ಯೋಜನೆಯಡಿ ಆಗಸ್ಟ್-2023 ರಿಂದ ಜನವರಿ-2025ರವರೆಗೆ ಒಟ್ಟು 18 ತಿಂಗಳು 403,94,02,000 ರೂ. ಹಣ ಪಾವತಿಯಾಗಿರುತ್ತದೆ ಮತ್ತು ಶೇಕಡ 96.36 ರಷ್ಟು ಸಾಧನೆ ಮಾಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular