ರಾಜ್ಯ ಸರ್ಕಾರದಿಂದ ʻಅತಿಥಿ ಉಪನ್ಯಾಸಕʼರಿಗೆ ಭರ್ಜರಿ ಗುಡ್‌ ನ್ಯೂಸ್‌ : ಗೌರವಧನ ಹೆಚ್ಚಳ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2024 ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ಗೌರವಧನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read