GOOD NEWS : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಸಲು ಅನುದಾನ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ಗೌರವಧನ ಪಾವತಿಸಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಜೂನ್-2025ರಿಂದ ನವೆಂಬರ್-2025ರವರೆಗೆ (6 ತಿಂಗಳು) ಗೌರವಧನ , ໖: 2202-02-197-1-01-300(2202-00-102-0-62-324) ໖ 5.๑.7124.25 (ರೂಪಾಯಿ ಎಳು ಸಾವಿರದ ಒಂದು ನೂರ ಇಪ್ಪತ್ತು ನಾಲ್ಕು ಲಕ್ಷದ ಇಪ್ಪತ್ತೈದು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read