ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಉಪನ್ಯಾಸಕ ಹುದ್ದೆಗೆ ಬಡ್ತಿ

ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದದು, ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ  ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಲು ಮುಂದಾಗಿದೆ.

ಶಿಕ್ಷಣ ಇಲಾಖೆಯು ಈಗಾಗಲೇ ಈ ಸಂಬಂಧ ಪಿಯು ಇಲಾಖೆಗೆ ಮಾಹಿತಿ ಕೇಳಿದ್ದು, ಪದವಿ ಪೂರ್ವ ಉಪನ್ಯಾಸಕ ಹುದ್ದೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್ 2 ಸಹ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲು ಮುಂದಾಗಿದೆ.

ಸರ್ಕಾರಿ ಪ್ರೌಢಶಾಲೆಗಳ ಗ್ರೇಡ್ 2 ಸಹ ಶಿಕ್ಷಕರು, ಸ್ನಾತಕೋತ್ತರ ಪದವಿ ಹೊಂದಿರುವವರ ಪಟ್ಟಿ ನೀಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು, ನಾಲ್ಕು ವಿಭಾಗಗಳಿಂದ ಸಂಪೂರ್ಣ ವಿವರ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read