HomeKarnatakaಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ನಿರ್ಮಾಣಕ್ಕೆ `ತ್ವರಿತ ಕಟ್ಟಡ ನಕ್ಷೆ' ಮಂಜೂರು

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ನಿರ್ಮಾಣಕ್ಕೆ `ತ್ವರಿತ ಕಟ್ಟಡ ನಕ್ಷೆ’ ಮಂಜೂರು

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟೋರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ  ನೀಡಿದ್ದು, ನಾಗರಿಕರು ಇನ್ನು ಮನೆ ನಿರ್ಮಾಣಕ್ಕೆ ಕಟ್ಟಡ ನಕ್ಷೆ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆಯಬೇಕಾಗಿಲ್ಲ. ಇದಕ್ಕಾಗಿ ಸ್ವಯಂಚಾಲಿತ ನಕ್ಷೆ ಮಂಜೂರು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 50×80 ಅಡಿಗಳವರೆಗಿನ ನಿವೇಶನಗಳಿಗೆ ಈ ಯೋಜನೆಯಲ್ಲಿ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯಾನ, ಆಟದ ಮೈದಾನಗಳ ನಿರ್ವಹಣೆಗೆ ಸ್ಥಳೀಯ ನಾಗರಿಕರ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ರಚಿಸಲಾಗುತ್ತದೆ, ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಿಸಿ ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಕೆಲಸಗಳನ್ನೂ ಈ ಸಮಿತಿ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular