ರಾಜ್ಯ ಸರ್ಕಾರದಿಂದ ʻಗೃಹ ರಕ್ಷಕʼರಿಗೆ ಗುಡ್ ನ್ಯೂಸ್ : ಶೀಘ್ರವೇ ʻಕರ್ತವ್ಯ ಭತ್ಯೆʼ ಪರಿಷ್ಕರಣೆ

ಬೆಳಗಾವಿ : ರಾಜ್ಯ ಸರ್ಕಾರವು ಗೃಹರಕ್ಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಗೃಹರಕ್ಷಕರಿಗೆ ನೀಡುವ ಭತ್ಯೆಯಲ್ಲಿ ವ್ಯತ್ಯಾಸಗಳಿದ್ದು, ಈ ವ್ಯತ್ಯಾಸವನ್ನು ಸರಿಪಡಿಸಿ ರೂ.750 ದಿನಭತ್ಯೆಯನ್ನು ನೀಡಲು ಸರ್ಕಾರದ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ ಎಂದು  ತಿಳಿಸಿದ್ದಾರೆ.

ರಾಜ್ಯದ 25,882 ಗೃಹರಕ್ಷಕ (ಹೋಂ ಗಾರ್ಡ್ ) ರ ಕರ್ತವ್ಯ ಭತ್ಯೆ ಶೀಘ್ರ ಪರಿಷ್ಕರಣೆ ಮಾಡಲಾಗುವುದು, ಬಂದೋಬಸ್ತ್ ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ, ಇತರೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ನೀಡುವ ಭತ್ಯೆಯಲ್ಲಿ ವ್ಯತ್ಯಾಸಗಳಿದ್ದು, ಈ ವ್ಯತ್ಯಾಸವನ್ನು ಸರಿಪಡಿಸಿ ರೂ.750 ದಿನಭತ್ಯೆಯನ್ನು ನೀಡಲು ಸರ್ಕಾರದ ಮಟ್ಟದಲ್ಲಿ ಚಿ೦ತಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read