ವಸತಿ ರಹಿತರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಈ ವರ್ಷ 3 ಲಕ್ಷ ಮನೆ ನಿರ್ಮಾಣ!

ಬೆಂಗಳೂರು : ವಸತಿ ರಹಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿನ್ನೆ ಬಜೆಟ್ ಮಂಡನೆ ಮಾಡಿದ್ದು, ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಇದಕ್ಕೆ ಬೇಕಾದ 2, 450 ಕೋಟಿ ರೂ. ಅನುದಾನ, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆಗಳ ಯೋಜನೆಯ ಗೊಂದಲ ಸರಿಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ  ನಿರ್ಮಾಣ ಹಂತದಲ್ಲಿರುವ 3 ಲಕ್ಷ ಮನೆಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮ ವಹಿಸಲಾಗುವುದು. ಇದಕ್ಕಾಗಿ 2,450 ಕೋಟಿ ರೂ. ಅನುದಾನ ಒದಗಿಸುವುದಾಗಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read