BIG NEWS : ‘ಆಭರಣ’ ಕೊಳ್ಳುವವರಿಗೆ ಗುಡ್ ನ್ಯೂಸ್ : ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಚಿನ್ನ ಕೊಳ್ಳುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.

ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 69,440 ರೂ ಗಳಿದ್ದು, ಹಿಂದಿನ ದರ 69,590 ಆಗಿದೆ, ನಿನ್ನೆ 75,800 ಇದ್ದ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 10 ಗ್ರಾಂಗೆ 75,790 ಆಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read